ಲೂಕ 23:16 - ಕನ್ನಡ ಸತ್ಯವೇದವು J.V. (BSI)16 ಆದದರಿಂದ ನಾನು ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ನಾನು ಇವನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗಿರುವುದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತಸೆ ಮನುನ್ ಮಿಯಾ ತೆಕಾ ಬಾರ್‍ಕೊಲಾನಿ ಮಾರುಕ್ ಲಾವ್ತಾ, ಅನಿ ಸೊಡುನ್ ದಿತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |