Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:13 - ಕನ್ನಡ ಸತ್ಯವೇದವು J.V. (BSI)

13 ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇವಿುಗೆ ಆರುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಏಳು ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದೇ ದಿನ ಶಿಷ್ಯರಲ್ಲಿ ಇಬ್ಬರು ಜೆರುಸಲೇಮಿಗೆ ಹನ್ನೊಂದು ಕಿಲೊಮೀಟರಿನಷ್ಟು ದೂರದಲ್ಲಿದ್ದ ಎಮ್ಮಾವು ಎಂಬ ಗ್ರಾಮಕ್ಕೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದೇ ದಿನ ಯೇಸುವಿನ ಶಿಷ್ಯರಲ್ಲಿ ಇಬ್ಬರು ಎಮ್ಮಾಹು ಎಂಬ ಪಟ್ಟಣಕ್ಕೆ ಹೋಗುತ್ತಿದ್ದರು. ಅದು ಜೆರುಸಲೇಮಿನಿಂದ ಏಳು ಮೈಲಿ ದೂರದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದೇ ದಿನ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಹನ್ನೊಂದು ಕಿಲೋಮೀಟರು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತ್ಯಾಚ್ ದಿಸ್ ಜೆಜುಚ್ಯಾ ಫಾಟ್ನಾ ಹೊತ್ತ್ಯಾ ಲೊಕಾನಿತ್ಲೆ ದೊಗೆ ಜಾನಾ, ಜೆರುಜಲೆಮಾಕ್ನಾ ಚಲುನ್‍ ಗೆಲ್ಯಾರ್ ಸುಮಾರ್ ಸಾತ್ ಮೈಲ್ ಹೊತಾ ತವ್ಡ್ಯಾ ಧುರ್ ಹೊತ್ತ್ಯಾ ಎಮ್ಮಾವ್ಸ್ ಮನ್ತಲ್ಯಾ ಗಾಂವಾಕ್ ಜಾವ್‍ಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:13
3 ತಿಳಿವುಗಳ ಹೋಲಿಕೆ  

ಅವರಲ್ಲಿ ಕ್ಲೆಯೊಫನೆಂಬವನು ಆತನನ್ನು ಯೆರೂಸಲೇವಿುಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿವಸಗಳಲ್ಲಿ ಅದರೊಳಗೆ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ ಎಂದು ಕೇಳಲು


ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆ ಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು