Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:14 - ಕನ್ನಡ ಸತ್ಯವೇದವು J.V. (BSI)

14 ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇತ್ತೀಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆ ಮಾಡುತ್ತಾ ನಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಡೆದ ಪ್ರತಿಯೊಂದು ಸಂಗತಿಯ ಕುರಿತು ಅವರು ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ನಡೆದ ಈ ಎಲ್ಲಾ ಸಂಭವಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಎಕಾಮೆಕಾಕ್ಡೆ, ಹ್ಯಾ ಸಗ್ಳ್ಯಾ ಹೊಲ್ಲ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಬೊಲುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:14
5 ತಿಳಿವುಗಳ ಹೋಲಿಕೆ  

ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯದನ್ನು ತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟದ್ದನ್ನು ತರುತ್ತಾನೆ; ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.


ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ ಮನೆಯಲ್ಲಿ ಕೂತಿರುವಾಗಲೂ ದಾರಿನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡಬೇಕು.


ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ; ಆದದರಿಂದ ಯಾಕೋಬ ಸಂತತಿಯವರೇ, ನೀವು ನಾಶವಾಗಲಿಲ್ಲ.


ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇವಿುಗೆ ಆರುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ


ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು