ಲೂಕ 24:17 - ಕನ್ನಡ ಸತ್ಯವೇದವು J.V. (BSI)17 ಆತನು ಅವರನ್ನು - ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತಾಡಿಕೊಳ್ಳುವ ಈ ಸಂಗತಿಗಳೇನು ಎಂದು ಕೇಳಲು ಅವರು ದುಃಖದ ಮುಖವುಳ್ಳವರಾಗಿ ನಿಂತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ನೀವು ತರ್ಕಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ?” ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೇಸು ಅವರಿಗೆ, “ನೀವು ಯಾವ ಸಂಗತಿಗಳ ಬಗ್ಗೆ ಮಾತಾಡುತ್ತಿದ್ದೀರಿ?” ಎಂದು ಕೇಳಿದನು. ಅವರಿಬ್ಬರು ಅಲ್ಲೇ ನಿಂತರು. ಅವರ ಮುಖಗಳು ಬಹಳ ದುಃಖದಿಂದ ತುಂಬಿಹೋಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಯೇಸು ಅವರಿಗೆ, “ನೀವು ದಾರಿಯಲ್ಲಿ ಒಬ್ಬರಿಗೊಬ್ಬರು ಚರ್ಚೆಮಾಡಿಕೊಂಡು ಹೋಗುತ್ತಿದ್ದೀರಲ್ಲಾ ಏನು ವಿಷಯ?” ಎಂದು ಕೇಳಿದರು. ಅವರು ತಕ್ಷಣವೇ ನಿಂತರು, ಅವರ ಮುಖ ದುಖಃಭರಿತವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಜೆಜುನ್ ತೆಂಕಾ,“ತುಮಿ ಚಲುನ್ಗೆತ್ ಜಾತಾ-ಜಾತಾ ಖಲ್ಯಾ ವಿಶಯಾತ್ ಬೊಲುಲಾಗಲ್ಲ್ಯಾಶಿ? ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ ತೊಂಡಾ ಬಾವುನ್ ಘೆವ್ನ್ ಇಬೆ ರ್‍ಹಾಲ್ಯಾನಿ. ಅಧ್ಯಾಯವನ್ನು ನೋಡಿ |