Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:18 - ಕನ್ನಡ ಸತ್ಯವೇದವು J.V. (BSI)

18 ಅವರಲ್ಲಿ ಕ್ಲೆಯೊಫನೆಂಬವನು ಆತನನ್ನು ಯೆರೂಸಲೇವಿುಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿವಸಗಳಲ್ಲಿ ಅದರೊಳಗೆ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, “ಇತ್ತೀಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ; ನಿನಗೊಬ್ಬನಿಗೇ ಅವು ತಿಳಿಯದೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅವರಲ್ಲಿ ಒಬ್ಬನಾದ, ಕ್ಲೆಯೊಫ ಎಂಬುವನು ಯೇಸುವಿಗೆ, “ಇತ್ತೀಚೆಗೆ ಯೆರೂಸಲೇಮಿನೊಳಗೆ ನಡೆದಿರುವ ಘಟನೆಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನೇ ಆಗಿದ್ದೀಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಂಚ್ಯಾತ್ಲ್ಯಾ ಎಕ್ಲ್ಯಾನ್ ಕ್ಲಿಯೊಪಾಸ್;ಮನ್ತಲ್ಯಾನ್. ತೆಕಾ, ಹ್ಯಾ ಫಾಟ್ಲ್ಯಾ ಗೆಲ್ಲ್ಯಾ ದಿಸಾತ್ನಿ, ಜೆರುಜಲೆಮಾತ್ ಕಾಯ್-ಕಾಯ್ ಹೊಲಾ ಮನುನ್ ಗೊತ್ತ್ ನಸಲ್ಲೊ ತಿಯಾ ಎಕ್ಲೊಚ್ ಕಾಯ್ಕಿ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:18
3 ತಿಳಿವುಗಳ ಹೋಲಿಕೆ  

ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ತಂಗಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.


ಆತನು ಅವರನ್ನು - ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತಾಡಿಕೊಳ್ಳುವ ಈ ಸಂಗತಿಗಳೇನು ಎಂದು ಕೇಳಲು ಅವರು ದುಃಖದ ಮುಖವುಳ್ಳವರಾಗಿ ನಿಂತರು.


ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು