Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:24 - ಕನ್ನಡ ಸತ್ಯವೇದವು J.V. (BSI)

24 ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು; ಆತನನ್ನು ಮಾತ್ರ ಕಾಣಲಿಲ್ಲ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು. ಆತನನ್ನು ಮಾತ್ರ ಕಾಣಲಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಬಳಿಗೆ ಹೋಗಿ ನೋಡಿದರು; ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುಸ್ವಾಮಿಯನ್ನು ಮಾತ್ರ ಕಾಣಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದ್ದರಿಂದ ನಮ್ಮ ಗುಂಪಿನಲ್ಲಿದ್ದ ಕೆಲವರು ಸಹ ಸಮಾಧಿಯ ಬಳಿಗೆ ಹೋದರು. ಸ್ತ್ರೀಯರು ಹೇಳಿದ ಹಾಗೆಯೇ ಸಮಾಧಿಯು ಬರಿದಾಗಿತ್ತು. ನಾವು ಸುತ್ತಮುತ್ತ ನೋಡಿದೆವು. ಆದರೆ ನಮ್ಮಲ್ಲಿ ಯಾರಿಗೂ ಆತನು (ಯೇಸು) ಕಾಣಲಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ, ಆ ಸ್ತ್ರೀಯರು ಹೇಳಿದ್ದನ್ನೇ ಕಂಡರು. ಆದರೆ ಅವರು ಯೇಸುವನ್ನು ಮಾತ್ರ ಕಾಣಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅಮ್ಚ್ಯಾತ್ಲ್ಯಾ ಉಲ್ಲ್ಯಾನಿ ಸಮಾದಿಕ್ಡೆ ಜಾವ್ನ್ ಬಗ್ಲ್ಯಾನಿ ತನ್ನಾ, ಬಾಯ್ಕೊಮನ್ಸಾನಿ ಸಾಂಗಲ್ಲ್ಯಾ ಸರ್ಕೆಚ್ ತೆಂಕಾ ಗಾವ್ಲೆ, ಖರೆ ತೊ ತೆಂಕಾ ದಿಸುಕ್ ನಾ; ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:24
5 ತಿಳಿವುಗಳ ಹೋಲಿಕೆ  

[ಆದರೆ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಬೊಗ್ಗಿನೋಡಿ ನಾರುಬಟ್ಟೆಗಳನ್ನು ಮಾತ್ರ ಕಂಡು ನಡೆದ ಸಂಗತಿಗಳಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟುಹೋದನು].


ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜೋಯಿಸರನ್ನು ಕರೆಸಿ ಆ ನಕ್ಷತ್ರವು ಕಾಣಿಸಿದ ಕಾಲವನ್ನು ಅವರ ಕಡೆಯಿಂದ ಚೆನ್ನಾಗಿ ತಿಳುಕೊಂಡು -


ಆತನ ದೇಹವನ್ನು ಕಾಣದೆ ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ ಆತನು ಬದುಕುತ್ತಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು.


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು