ಲೂಕ 24:31 - ಕನ್ನಡ ಸತ್ಯವೇದವು J.V. (BSI)31 ಅವರು ಆತನ ಗುರುತನ್ನು ಹಿಡಿದರು; ಆತನು ಅವರ ಕಣ್ಣಿಗೆ ಮಾಯವಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಗಲೇ ಶಿಷ್ಯರ ಕಣ್ಣುಗಳು ತೆರೆದವು; ಯೇಸುವನ್ನು ಗುರುತುಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಗ ಅವರು ಯೇಸುವನ್ನು ಗುರುತಿಸಿದರು. ಆದರೆ ಆತನೇ ಯೇಸುವೆಂದು ಅವರು ತಿಳಿದಾಕ್ಷಣವೇ ಆತನು ಅವರ ಕಣ್ಣಿಗೆ ಮಾಯವಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಅವರ ಕಣ್ಣುಗಳು ತೆರೆದವು. ಅವರು ಯೇಸುವಿನ ಗುರುತು ಹಿಡಿದರು ಮತ್ತು ಯೇಸು ಅವರ ದೃಷ್ಟಿಗೆ ಅದೃಶ್ಯರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ತೆಂಚೆ ಡೊಳೆ ಉಗಡ್ಲೆ, ಅನಿ ತೆಂಕಾ ತೆಚಿ ವಳಕ್ ಗಾವ್ಲಿ, ಖರೆ ತೊ ತೆಂಚ್ಯಾ ಇದ್ರಾಕ್ನಾ ನಾ ಹೊಲೊ. ಅಧ್ಯಾಯವನ್ನು ನೋಡಿ |