ಲೂಕ 24:33 - ಕನ್ನಡ ಸತ್ಯವೇದವು J.V. (BSI)33 ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇವಿುಗೆ ಹಿಂತಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂತಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆ ಕೂಡಲೇ ಅವರಿಬ್ಬರೂ ಎದ್ದು ಜೆರುಸಲೇಮಿಗೆ ಹಿಂತಿರುಗಿ ಹೋದರು. ಜೆರುಲೇಮಿನಲ್ಲಿ ಯೇಸುವಿನ ಶಿಷ್ಯರು ಒಟ್ಟಾಗಿ ಸೇರಿಬಂದಿದ್ದರು. ಹನ್ನೊಂದು ಮಂದಿ ಅಪೊಸ್ತಲರು ಮತ್ತು ಅವರ ಸಂಗಡ ಇದ್ದ ಆ ಜನರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆ ಇಬ್ಬರು ಶಿಷ್ಯರು ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿಕೊಂಡಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ತಾಬೊಡ್ತೊಬ್ ತೆನಿ ಉಟ್ಲ್ಯಾನಿ, ಅನಿ ಅಕ್ರಾ ಜಾನಾ ಶಿಸಾ, ಅನಿ ಹುರಲ್ಲಿ ಲೊಕಾ ಹೊತ್ತ್ಯಾಕ್ಡೆ ಜೆರುಜಲೆಮಾಕ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |