ಲೂಕ 24:35 - ಕನ್ನಡ ಸತ್ಯವೇದವು J.V. (BSI)35 ಇದನ್ನು ಕಂಡು ಅವರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವದರಲ್ಲಿ ತಾವು ಆತನ ಗುರುತು ಹಿಡಿದೆವೆಂಬದನ್ನೂ ವಿವರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತುಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆಗ ಆ ಇಬ್ಬರು ದಾರಿಯಲ್ಲಿ ನಡೆದ ಸಂಗತಿಗಳನ್ನು ತಿಳಿಸಿದರು. ಆತನು ರೊಟ್ಟಿ ಮುರಿದಾಗ ತಾವು ಆತನನ್ನು ಗುರುತಿಸಿದ್ದಾಗಿ ಅವರು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಆ ಇಬ್ಬರು ಶಿಷ್ಯರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವುದರಲ್ಲಿ ಅವರು ಹೇಗೆ ಯೇಸುವಿನ ಗುರುತು ಹಿಡಿದರೆಂದೂ ವಿವರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತನ್ನಾ ವಾಟೆನ್ ಜಾತಾನಾ ಅಪ್ನಾಕ್ ಕಾಯ್-ಕಾಯ್ ಹೊಲೆ, ಅನಿ ತೆನಿ ಭಾಕ್ರಿ ಮೊಡುನ್ ದಿತಾನಾ ತೆಚಿ ವಳಕ್ ಅಸೆ ಕರುನ್ ಧರ್‍ಲ್ಯಾನಿ ಮನುನ್ ಸಗ್ಳೆ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |