ಲೂಕ 24:39 - ಕನ್ನಡ ಸತ್ಯವೇದವು J.V. (BSI)39 ನನ್ನನ್ನು ಮುಟ್ಟಿನೋಡಿರಿ, ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು; ಅವು ಭೂತಕ್ಕಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ,” ಎಂದರು. ( ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ನನ್ನ ಕೈಗಳನ್ನು ಮತ್ತು ಪಾದಗಳನ್ನು ನೋಡಿರಿ. ನಾನೇ ಅಲ್ಲವೇ! ನನ್ನನ್ನು ಮುಟ್ಟಿರಿ. ನನ್ನ ಈ ಜೀವಂತ ದೇಹವನ್ನು ನೀವೇ ನೋಡಿರಿ. ಭೂತಕ್ಕೆ ಈ ರೀತಿಯ ದೇಹವಿರುವುದಿಲ್ಲ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ. ನಾನೇ ಆತನು! ನನ್ನನ್ನು ಮುಟ್ಟಿ ನೋಡಿರಿ; ನೀವು ಕಾಣುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಮಾಜ್ಯಾ ಹಾತಾಕ್ನಿ, ಅನಿ ಪಾಯಾಕ್ನಿ ಬಗಾ, ಅನಿ ಬರೆ ಕರುನ್ ಬಗಾ, ಮಿಯಾಚ್ ತೊ, ಮಾಕಾ ಅಪ್ಡುನ್ ಬಗಾ ತುಮ್ಕಾ ಕಳ್ತಾ. ಎಕ್ ಭುತಾಕ್ ಮಾಕಾ ಹೊತ್ತ್ಯಾ ಸರ್ಕೆ ಮಾಸ್ ಅನಿ ಹಡ್ಡಾ ರ್‍ಹಾಯ್ನಾತ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |