ಲೂಕ 24:46 - ಕನ್ನಡ ಸತ್ಯವೇದವು J.V. (BSI)46 ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ಅನಿ ತೆಂಕಾ,“ ಅಶೆ ಲಿವಲ್ಲೆ ಹಾಯ್; ಮೆಸ್ಸಿಯಾ ಕಸ್ಟ್ ಸೊಸುಕ್ ಪಾಜೆ ಅನಿ ತಿನ್ ದಿಸಾಂಚ್ಯಾ ಮಾನಾ ಝಿತ್ತೊ ಹೊವ್ನ್ ಉಟುನ್ ಯೆವ್ಕ್ ಪಾಜೆ. ಅಧ್ಯಾಯವನ್ನು ನೋಡಿ |