ಲೂಕ 24:52 - ಕನ್ನಡ ಸತ್ಯವೇದವು J.V. (BSI)52 ಅವರು [ಆತನನ್ನು ಆರಾಧಿಸಿ] ಬಹುಸಂತೋಷದಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಅವರು ಆತನನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್52 ಶಿಷ್ಯರು ಅಲ್ಲಿ ಆತನನ್ನು ಆರಾಧಿಸಿದರು. ಬಳಿಕ ಅವರು ಪಟ್ಟಣಕ್ಕೆ ಹಿಂತಿರುಗಿ ಹೋದರು. ಅವರು ಬಹಳ ಸಂತೋಷಗೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಆಗ ಶಿಷ್ಯರು ಯೇಸುವನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್52 ತೆನಿ ತೆಚೆ ಆರಾದನ್ ಕರ್‍ಲ್ಯಾನಿ, ಅನಿ ಕುಶಿನ್ ಜೆರುಜಲೆಮಾಕ್ ಪರ್ತುನ್ ಗೆಲ್ಯಾನಿ. ಅಧ್ಯಾಯವನ್ನು ನೋಡಿ |