ಲೂಕ 3:12 - ಕನ್ನಡ ಸತ್ಯವೇದವು J.V. (BSI)12 ಸುಂಕದವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು - ಗುರುವೇ, ನಾವೇನು ಮಾಡಬೇಕು ಎಂದು ಅವನನ್ನು ಕೇಳಲು ಅವನು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸುಂಕ ವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಬಂದು, “ಗುರುವೇ, ನಾವೇನು ಮಾಡಬೇಕು” ಎಂದು ಆತನನ್ನು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅನಂತರ ಸುಂಕದವರು ಸಹ ಸ್ನಾನದೀಕ್ಷೆ ಪಡೆಯಲು ಬಂದು, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದಾಗ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸುಂಕವಸೂಲಿಗಾರರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಯೋಹಾನನ ಬಳಿಗೆ ಬಂದರು. ಅವರು ಯೋಹಾನನಿಗೆ, “ಉಪದೇಶಕನೇ, ನಾವೇನು ಮಾಡಬೇಕು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತರುವಾಯ ಸುಂಕದವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಬಂದು ಯೋಹಾನನಿಗೆ, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಉಲ್ಲೆ ತೆರ್‍ಗಿ ವಸುಲ್ ಕರ್‍ತಲೆಬಿ ಬಾಲ್ತಿಮ್ ಘೆವ್ಕ್ ಯೆಲ್ಲೆ, ಅನಿ “ಗುರುಜಿ: ಅಮಿ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |