Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:26 - ಕನ್ನಡ ಸತ್ಯವೇದವು J.V. (BSI)

26 ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೊಸೇಖನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮಹಾಥನು ಮತ್ತಥೀಯನ ಮಗನು; ಮತ್ತಥೀಯನು ಶಿಮೀಯನ ಮಗನು; ಶಿಮೀಯನು ಯೋಸೇಖನ ಮಗನು; ಯೋಸೇಖನು ಯೂದನ ಮಗನು; ಯೂದನು ಯೋಹಾನನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ನಗ್ಗಾಯ ಮಹಾಥನಿಗೆ, ಮಹಾಥ ಮತ್ತಥೀಯನಿಗೆ, ಮತ್ತಥೀಯ ಶಿಮಿಯಾನಿಗೆ, ಶಿಮಿಯಾ ಯೊಸೇಖನಿಗೆ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಗ್ಗಾಯನು ಮಹಾಥತನ ಮಗನು. ಮಹಾಥತನು ಮತ್ತಥೀಯನ ಮಗನು. ಮತ್ತಥೀಯನು ಶಿಮೀಯನ ಮಗನು. ಶಿಮೀಯನು ಯೋಸೇಖನ ಮಗನು. ಯೋಸೇಖನು ಯೂದನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನಗ್ಗಾಯನು ಮಹಾಥನ ಮಗನು, ಮಹಾಥನು ಮತ್ತಥೀಯನ ಮಗನು, ಮತ್ತಥೀಯನು ಶಿಮೀಯಿನ ಮಗನು, ಶಿಮೀಯಿನು ಯೊಸೇಖನ ಮಗನು, ಯೊಸೇಖನು ಯೋದನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ನಗ್ಗಾಯ್ ಮಾಥಾಚೊ ಲೆಕ್, ಮಾಥ್ ಮತ್ತಥಿಯಾಚೊ ಲೆಕ್, ಮತ್ತಥಿಯಾ ಸಿಮಿಯೊನಾಚೊ ಲೆಕ್, ಸಿಮಿಯೊನ್ ಜೊಸೆಖಾಚೊ ಲೆಕ್. ಜೊಸೆಖ್ ಜೊದಾಚೊ ಲೆಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:26
3 ತಿಳಿವುಗಳ ಹೋಲಿಕೆ  

ಇವನು ಯೋಸೇಫನ ಮಗನು; ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು; ಇವನು ನಗ್ಗಾಯನ ಮಗನು;


ಇವನು ಯೂದನ ಮಗನು; ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು