Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:31 - ಕನ್ನಡ ಸತ್ಯವೇದವು J.V. (BSI)

31 ಇವನು ಮೆಲೆಯಾನ ಮಗನು; ಇವನು ಮೆನ್ನನ ಮಗನು; ಇವನು ಮತ್ತಾಥನ ಮಗನು; ಇವನು ನಾತಾನನ ಮಗನು; ಇವನು ದಾವೀದನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಎಲಿಯಕೀಮನು ಮೆಲೆಯಾನ ಮಗನು; ಮೆಲೆಯಾನು ಮೆನ್ನನ ಮಗನು; ಮೆನ್ನನು ಮತ್ತಾಥನ ಮಗನು; ಮತ್ತಾಥನು ನಾಥಾನನ ಮಗನು; ನಾಥಾನನು ದಾವೀದನ ಮಗನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಎಲಿಯಕೀಮ್ ಮೆಲೆಯಾನಿಗೆ, ಮೆಲೆಯಾ ಮೆನ್ನನಿಗೆ, ಮೆನ್ನ ಮತ್ತಾಥನಿಗೆ, ಮತ್ತಾಥ ನಾತಾನನಿಗೆ, ನಾತಾನ್ ದಾವೀದನಿಗೆ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಎಲಿಯಕೀಮನು ಮೆಲೆಯನ ಮಗನು. ಮೆಲೆಯನು ಮೆನ್ನನ ಮಗನು. ಮೆನ್ನನು ಮತ್ತಾಥನ ಮಗನು. ಮತ್ತಾಥನು ನಾತಾನನ ಮಗನು. ನಾತಾನನು ದಾವೀದನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಎಲಿಯಕೀಮನು ಮೆಲೆಯಾನ ಮಗನು, ಮೆಲೆಯಾನು ಮೆನ್ನನ ಮಗನು, ಮೆನ್ನನು ಮತ್ತಾಥನ ಮಗನು, ಮತ್ತಾಥನು ನಾತಾನನ ಮಗನು, ನಾತಾನನು ದಾವೀದನ ಮಗನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಎಲಿಯಾಕಿಮ್ ಮಲಿಯಾಚೊ ಲೆಕ್, ಮಲಿಯಾ ಮನ್ನಾಚೊ ಲೆಕ್, ಮನ್ನಾ ಮಾತ್ತಾಥಾಚೊ ಲೆಕ್, ಮಾತ್ತಾಥ್ ನಾತಾನಾಚೊ ಲೆಕ್,ನಾತಾನ್ ದಾವಿದಾಚೊ ಲೆಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:31
6 ತಿಳಿವುಗಳ ಹೋಲಿಕೆ  

ಯೆರೂಸಲೇವಿುನಲ್ಲಿರುವಾಗ ಅವನಿಗೆ - ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ವರು ಅಮ್ಮೀಯೇಲನ ಮಗಳಾದ ಬತ್ಷೂವಳಲ್ಲಿ ಹುಟ್ಟಿದರು;


ಅಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು - ಶಮ್ಮೂವ, ಶೋಬಾಬ್,


ದೇಶವೆಲ್ಲಾ ಗೋಳಾಡುವದು, ಒಂದೊಂದು ಕುಟುಂಬವು ಬೇರೆ ಬೇರೆ ಗೋಳಾಡುವದು; ದಾವೀದ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು ಗಂಡಸರು ಬೇರೆ ಬೇರೆ; ನಾತಾನ ವಂಶದ ಕುಟುಂಬವು ಬೇರೆ, ಅದರಲ್ಲಿ ಹೆಂಗಸರು, ಗಂಡಸರು ಬೇರೆ ಬೇರೆ;


ಅಲ್ಲಿ ಅವನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು - ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,


ಇವನು ಯೂದನ ಮಗನು; ಇವನು ಯೋಸೇಫನ ಮಗನು; ಇವನು ಯೋನಾಮನ ಮಗನು; ಇವನು ಎಲಿಯಕೀಮನ ಮಗನು;


ಇವನು ಇಶಾಯನ ಮಗನು; ಇವನು ಓಬೇದನ ಮಗನು; ಇವನು ಬೋವಜನ ಮಗನು; ಇವನು ಸಲ್ಮೋನನ ಮಗನು; ಇವನು ನಹಸ್ಸೋನನ ಮಗನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು