ಲೂಕ 3:33 - ಕನ್ನಡ ಸತ್ಯವೇದವು J.V. (BSI)33 ಇವನು ಅಮ್ಮಿನಾದಾಬನ ಮಗನು; ಇವನು ಆರ್ನೈಯನ ಮಗನು; ಇವನು ಎಸ್ರೋನನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಆರ್ನೈಯನ ಮಗನು; ಆರ್ನೈಯನು ಎಸ್ರೋನನ ಮಗನು; ಎಸ್ರೋನನು ಪೆರೆಚನ ಮಗನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಹಸ್ಸೋನ್ ಅಮ್ಮಿನದಾಬನಿಗೆ, ಅಮ್ಮಿನಾದಾಬನು ಅದ್ಮಿನನಿಗೆ, ಅದ್ಮಿನ್ ಆರ್ನೈಯನಿಗೆ, ಆರ್ನೈಯ ಹೆಸ್ರೋನನಿಗೆ, ಹೆಸ್ರೋನ್ ಪೆರೆಸನಿಗೆ, ಪೆರೆಸ್ ಯೂದನಿಗೆ ಹುಟ್ಟಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಹಸ್ಸೋನನು ಅಮ್ಮಿನಾದ್ವಾನ ಮಗನು. ಅಮ್ಮಿನಾದ್ವಾನು ಅದ್ಮಿನನ ಮಗನು. ಅದ್ಮಿನನು ಅರ್ನೈಯನ ಮಗನು. ಅರ್ನೈಯನು ಹೆಸ್ರೋನನ ಮಗನು. ಹೆಸ್ರೋನನು ಪೆರೆಸನ ಮಗನು. ಪೆರೆಸನು ಯೂದನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಹಶೋನನು ಅಮ್ಮೀನಾದಾಬನ ಮಗನು, ಅಮ್ಮೀನಾದಾಬನು ಆರ್ನೈಯನ ಮಗನು, ಆರ್ನೈಯನು ಹೆಚ್ರೋನನ ಮಗನು, ಹೆಚ್ರೋನನು ಪೆರೆಸನ ಮಗನು, ಪೆರೆಸನು ಯೂದನ ಮಗನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ನಾಅಸೊನ್ ಅಮಿನಾದಾಬಾಚೊ ಲೆಕ್, ಅಮಿನಾದಾಬ್ ಆದ್ಮಿನಾಚೊ ಲೆಕ್, ಆದ್ಮಿನ್ ಆರ್‍ನಿಚೊ ಲೆಕ್, ಆರ್‍ನಿ ಹೆಸ್ರೊನಾಚೊ ಲೆಕ್, ಹೆಸ್ರೊನ್ ಫೆರೆಸಾಚೊ ಲೆಕ್, ಫೆರೆಜ್ ಜುದಾಚೊ ಲೆಕ್, ಅಧ್ಯಾಯವನ್ನು ನೋಡಿ |