Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:20 - ಕನ್ನಡ ಸತ್ಯವೇದವು J.V. (BSI)

20 ಓದಿದ ಮೇಲೆ ಆತನು ಆ ಸುರಳಿಯನ್ನು ಸುತ್ತಿ ಸಭಾಮಂದಿರದ ಆಳಿನ ಕೈಗೆ ಕೊಟ್ಟು ಕೂತುಕೊಂಡನು. ಅಲ್ಲಿದ್ದವರೆಲ್ಲರ ಕಣ್ಣುಗಳು ಆತನ ಮೇಲೆಯೇ ಬಿದ್ದಿರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈ ಭಾಗವನ್ನು ಓದಿದ ನಂತರ ಯೇಸು ಆ ಪುಸ್ತಕವನ್ನು ಮುಚ್ಚಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಸಭಾಮಂದಿರದಲ್ಲಿದ್ದ ಪ್ರತಿಯೊಬ್ಬರು ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜುನ್ ಪುಸ್ತಕ್ ಧಾಪ್ಲ್ಯಾನ್ ಅನಿ ಸಿನಾಗೊಗಾಚ್ಯಾ ಸೆವಕಾಚ್ಯಾ ಹಾತಿತ್ ದಿಲ್ಯಾನ್, ಅನಿ ಬಸ್ಲೊ ಸಿನಾಗೊಗಾತ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚೆ ಡೊಳೆ ಜೆಜು ವರ್‍ತಿಚ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:20
13 ತಿಳಿವುಗಳ ಹೋಲಿಕೆ  

ಆಗ ಯೆಶಾಯನೆಂಬ ಪ್ರವಾದಿಯ ಗ್ರಂಥದ ಸುರಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರಳಿಯನ್ನು ಬಿಚ್ಚಿ ಮುಂದೆ ಹೇಳುವ ಮಾತು ಬರೆದಿರುವ ಸ್ಥಳವನ್ನು ಕಂಡು ಓದಿದನು; ಆ ಮಾತೇನಂದರೆ -


ಬೆಳಿಗ್ಗೆ ಆತನು ತಿರಿಗಿ ದೇವಾಲಯಕ್ಕೆ ಬಂದಾಗ ಜನರೆಲ್ಲರು ಆತನ ಬಳಿಗೆ ಬಂದರು;


ಆದರೆ ಜನರೆಲ್ಲರು ಆತನನ್ನು ಅಂಟಿಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದದರಿಂದ ಏನು ಮಾಡಬೇಕೋ ತೋರಲಿಲ್ಲ.


ಆ ದೋಣಿಗಳಲ್ಲಿ ಸೀಮೋನನ ಒಂದು ದೋಣಿಯನ್ನು ಆತನು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಆತನು ಕೂತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.


ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;


ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವದೆಂದು ನೆನಸಿ ಸಬ್ಬತ್‍ದಿನದಲ್ಲಿ ಊರಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕೂತುಕೊಂಡು ಮಾತಾಡಿದೆವು.


ಪೇತ್ರನು ಇದನ್ನು ನೋಡಿ ಜನರಿಗೆ - ಇಸ್ರಾಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯಪಡುತ್ತೀರಿ? ನೀವು ನಮ್ಮ ಮೇಲೆ ದೃಷ್ಟಿಯಿಟ್ಟು ನೋಡುವದೇನು? ನಾವು ಸ್ವಂತ ಶಕ್ತಿಯಿಂದಾಗಲಿ ದೇವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.


ಬಂಡೆಯಲ್ಲಿ ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೋದನು.


ಆತನು ಅವರಿಗೆ - ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ ಎಂದು ಹೇಳುತ್ತಿರುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು