ಲೂಕ 4:31 - ಕನ್ನಡ ಸತ್ಯವೇದವು J.V. (BSI)31 ಬಳಿಕ ಆತನು ಗಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್‍ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೇಸು ಗಲಿಲಾಯದ ಕಪೆರ್ನೌಮ್ ಎಂಬ ಊರಿಗೆ ಹೋದನು. ಸಬ್ಬತ್‌ದಿನದಂದು ಯೇಸು ಜನರಿಗೆ ಉಪದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೇಸು ಗಲಿಲಾಯದ ಕಪೆರ್ನೌಮಿಗೆ ಬಂದು, ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತನ್ನಾ ಜೆಜು ಗಾಲಿಲಿಯಾ ಪ್ರಾಂತ್ಯಾಚ್ಯಾ ಕಪರ್‍ನವ್ ಮನ್ತಲ್ಯಾ ಗಾಂವಾಕ್ ಗೆಲೊ. ಅನಿ ಸಬ್ಬತಾಚ್ಯಾ ದಿಸಿ ಲೊಕಾಕ್ನಿ ಶಿಕ್ವುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |