Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:36 - ಕನ್ನಡ ಸತ್ಯವೇದವು J.V. (BSI)

36 ಅದಕ್ಕೆ ಎಲ್ಲರು ಬೆರಗಾಗಿ - ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ ಬಲದಿಂದಲೂ ದೆವ್ವಗಳಿಗೆ ಅಪ್ಪಣೆ ಕೊಡುತ್ತಾನೆ, ಅವು ಬಿಟ್ಟುಹೋಗುತ್ತವೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಜನರೆಲ್ಲರೂ ಬೆರಗಾಗಿ, “ಎಂಥಾ ಮಾತುಗಳಿವು! ಆತನು ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಆಜ್ಞಾಪಿಸಲು, ಅವು ಬಿಟ್ಟುಹೋಗುತ್ತವೆಯಲ್ಲಾ” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಲೊಕಾ ಹೆ ಬಗುನ್ ಅಜಾಪ್ ಹೊಲಿ, ಅನಿ ಎಕಾಮಕಾತ್ನಿ “ಹ್ಯಾ ಕಸ್ಲ್ಯಾ ಗೊಸ್ಟಿಯಾ ಅಸ್ತಿಲ್? ಅದಿಕಾರ್‍ಯಾನ್ ಅನಿ ಬಳಾನ್, ಹ್ಯೊ ಮಾನುಸ್ ಗಿರ್‍ಯಾಕ್ನಿ ತಾಕಿತ್ ದಿತಾ, ಅನಿ ತಿ ಗಿರೆ ತೆಚೆ ಆಯ್ಕುನ್ ಭಾಯ್ರ್ ಜಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:36
10 ತಿಳಿವುಗಳ ಹೋಲಿಕೆ  

ಅಲ್ಲಿ ಸಬ್ಬತ್‍ದಿನದಲ್ಲಿ ಅವರಿಗೆ ಉಪದೇಶ ಮಾಡುತ್ತಿರಲು ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಅವರು ಅತ್ಯಂತಾಶ್ಚರ್ಯಪಟ್ಟು - ಎಲ್ಲಾ ಚೆನ್ನಾಗಿ ಮಾಡಿದ್ದಾನೆ; ಕಿವುಡರಾದರೂ ಕೇಳುವಂತೆ ಮಾಡುತ್ತಾನೆ, ಮೂಕರಾದರೂ ಮಾತಾಡುವಂತೆ ಮಾಡುತ್ತಾನೆ ಅಂದುಕೊಂಡರು.


ಅದಕ್ಕೆ ಎಲ್ಲರು ಬೆರಗಾಗಿ - ಇದೇನಿರಬಹುದು? ಇದು ಹೊಸ ಉಪದೇಶ. ಈತನು ಅಧಿಕಾರದಿಂದ ದೆವ್ವಗಳಿಗೂ ಅಪ್ಪಣೆಕೊಡುತ್ತಾನೆ; ಅವು ಆತನ ಮಾತನ್ನು ಕೇಳುತ್ತವೆ ಎಂದು ತಮ್ಮ ತಮ್ಮೊಳಗೆ ವಿಚಾರಮಾಡಿಕೊಂಡರು.


ಆತನು ದೆವ್ವಬಿಡಿಸಿದ ಮೇಲೆ ಆ ಮೂಕನು ಮಾತಾಡುವವನಾದನು. ಅದಕ್ಕೆ ಆ ಜನರು - ಇಸ್ರಾಯೇಲ್ ಜನರಲ್ಲಿ ಇಂಥ ಕಾರ್ಯವನ್ನು ಇದುವರೆಗೆ ಯಾರೂ ನೋಡಲಿಲ್ಲವೆಂದು ಬೆರಗಾದರು.


ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು