ಲೂಕ 4:37 - ಕನ್ನಡ ಸತ್ಯವೇದವು J.V. (BSI)37 ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹಬ್ಬಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಹೀಗಾಗಿ ಯೇಸುವಿನ ಸುದ್ದಿಯು ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸುವಿನ ಸುದ್ದಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಜೆಜುಚಿ ಖಬರ್ ಸಗ್ಳ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ”. ಅಧ್ಯಾಯವನ್ನು ನೋಡಿ |