ಲೂಕ 4:40 - ಕನ್ನಡ ಸತ್ಯವೇದವು J.V. (BSI)40 ಹೊತ್ತು ಮುಣುಗುವಾಗ ಆದದ್ದೇನಂದರೆ ಯಾರಾರ ಮನೆಯಲ್ಲಿ ತರತರದ ರೋಗಗಳಿಂದ ಅಸ್ವಸ್ಥವಾದವರಿದ್ದರೋ ಅವರೆಲ್ಲರು ಆ ರೋಗಿಗಳನ್ನು ಆತನ ಹತ್ತಿರಕ್ಕೆ ಕರಕೊಂಡು ಬಂದರು; ಆತನು ಪ್ರತಿಯೊಬ್ಬನ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಸಂಜೆಯಾದ ನಂತರ, ನಾನಾ ವಿಧವಾದ ರೋಗಗಳಿಂದ ಅಸ್ವಸ್ಥರಾದವರೆಲ್ಲರನ್ನು ಜನರು ಯೇಸುವಿನ ಬಳಿಗೆ ಕರೆತಂದರು, ಅವರಲ್ಲಿ ಪ್ರತಿಯೊಬ್ಬನ ಮೇಲೆ ಯೇಸು ತಮ್ಮ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ದಿಸ್ ಬುಡಲ್ಲ್ಯಾ ತನ್ನಾ ಲೊಕಾನಿ ಅಪ್ನಾಚ್ಯಾ ಶಿಕ್ ಹೊತ್ತ್ಯಾ ದೊಸ್ತಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ತೆಂಕಾ ದುಸ್ರಿ-ದುಸ್ರಿ ಲೈ ರೊಗಾ ಹೊತ್ತಿ ತೆಂಚ್ಯಾ ಸಗ್ಳ್ಯಾಂಚ್ಯಾ ವರ್‍ತಿ ಜೆಜುನ್ ಹಾತ್ ಥವ್ಲ್ಯಾನ್, ಅನಿ ತೆಂಕಾ ಗುನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |