ಲೂಕ 4:43 - ಕನ್ನಡ ಸತ್ಯವೇದವು J.V. (BSI)43 ಆದರೆ ಆತನು ಅವರಿಗೆ - ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆದರೆ ಯೇಸು ಅವರಿಗೆ, “ನಾನು ಬೇರೆ ಊರುಗಳವರಿಗೂ ಸಹ ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಬೇಕು. ಇದಕ್ಕಾಗಿಯೇ ನನ್ನನ್ನು ಕಳುಹಿಸಲಾಗಿದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆದರೆ ಯೇಸು ಅವರಿಗೆ, “ಬೇರೆ ಪಟ್ಟಣಗಳಿಗೂ ದೇವರ ರಾಜ್ಯದ ಸುವಾರ್ತೆಯನ್ನು ನಾನು ಸಾರಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಇದಕ್ಕಾಗಿಯೇ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಖರೆ ತೆನಿ ತೆಂಕಾ “ದುಸ್ರ್ಯಾ ಗಾಂವಾತ್ನಿಬಿ ಮಿಯಾ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುಕ್ ಪಾಜೆ, ಕಶ್ಶಾಕ್ ಮಟ್ಲ್ಯಾರ್, ತೆಚೆಸಾಟ್ನಿಚ್ ಮಾಕಾ ಧಾಡುನ್ ದಿಲ್ಲೆ ಹಾಯ್” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |