ಲೂಕ 5:17 - ಕನ್ನಡ ಸತ್ಯವೇದವು J.V. (BSI)17 ಒಂದಾನೊಂದು ದಿನದಲ್ಲಿ ಆತನು ಉಪದೇಶ ಮಾಡುತ್ತಿರಲು ಗಲಿಲಾಯ ಯೂದಾಯಗಳ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇವಿುನಿಂದಲೂ ಬಂದಿದ್ದ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಆತನ ಹತ್ತಿರ ಕೂತುಕೊಂಡಿದ್ದರು. ಗುಣಮಾಡುವದಕ್ಕೆ ಕರ್ತನ ಶಕ್ತಿಯು ಆತನಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಎಕ್ ದಿಸ್ ಜೆಜು ಲೊಕಾಕ್ನಿ ಶಿಕ್ವುತಾನಾ ಉಲ್ಲೆ ಫಾರಿಜೆವ್, ಅನಿ ಖಾಯ್ದೆ ಶಿಕ್ವುತಲಿ ಲೊಕಾ ಗಾಲಿಲಿಯಾಚ್ಯಾ ಅನಿ ಜುದೆಯಾಚ್ಯಾ ಸಗ್ಳ್ಯಾ ಗಾಂವಾನಿತ್ನಾ, ಅನಿ ಜೆರುಜಲೆಮ್ ಶಾರಾತ್ನಾ ಯೆಲ್ಲ್ಯಾನಿ. ತೆನಿಬಿ, ತ್ಯಾ ಲೊಕಾತ್ನಿ ಬಸಲ್ಲ್ಯಾನಿ. ಸರ್ವೆಸ್ವರಾನ್ ಜೆಜುಕ್ ಶಿಕ್ ಹೊತ್ತ್ಯಾಕ್ನಿ ಗುನ್ ಕರ್‍ತಲಿ ತಾಕತ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿ |