ಲೂಕ 5:19 - ಕನ್ನಡ ಸತ್ಯವೇದವು J.V. (BSI)19 ಜನರು ಗುಂಪಾಗಿದ್ದದರಿಂದ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತ ನಡುವೆ ಯೇಸುವಿನ ಮುಂದೆ ಇಳಿಯಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ಜನಸಂದಣಿಯ ನಿಮಿತ್ತ ದಾರಿಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ, ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಲೊಕಾಂಚ್ಯಾ ಅಡ್ಚನಿತ್ ತೆಂಕಾ ಭುತ್ತುರ್ ಘೆವ್ನ್ ಜಾವ್ಕ್ ಹೊವ್ಕ್ನಾ, ತಸೆ ಮನುನ್ ತೆನಿ ತೆಕಾ ಘರಾ ವರ್‍ತಿ ಘೆವ್ನ್ ಗೆಲ್ಯಾನಿ, ಖಾಪ್ರಿಯಾ ಕಾಡುನ್ ಎಕ್ ವಾಟ್ ಕರ್‍ಲ್ಯಾನಿ ಅನಿ ತ್ಯಾ ವಾರೆಮಾರಲ್ಲ್ಯಾಕ್ ಸಗ್ಳ್ಯಾಂಚ್ಯಾ ಮದ್ದಿ, ಜೆಜುಚ್ಯಾ ಇದ್ರಾಕ್ ತೆಚ್ಯಾ ಹಾತ್ರಾನಾ ಸಮೆತ್ ಉತರ್‍ಲ್ಯಾನಿ. ಅಧ್ಯಾಯವನ್ನು ನೋಡಿ |