ಲೂಕ 5:23 - ಕನ್ನಡ ಸತ್ಯವೇದವು J.V. (BSI)23 ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಡೆ ಅನ್ನುವದೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಪಾರ್ಶ್ವವಾಯು ರೋಗಿಗೆ ಹೇಳುವುದೋ? ಅಥವಾ ‘ಎದ್ದುನಿಂತು ನಡೆ’ ಎನ್ನುವುದೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 “ತುಜೆ ಪಾಪ್ ಮಾಪ್ ಹೊಲೆ” ಮನ್ತಲೆ ಸಸಾರ್ ಕಾಯ್, “ಉಟ್ ಅನಿ ಚಲ್ ಮನ್ತಲೆ ಕಾಯ್?” ಅಧ್ಯಾಯವನ್ನು ನೋಡಿ |