Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:25 - ಕನ್ನಡ ಸತ್ಯವೇದವು J.V. (BSI)

25 ಅಂದ ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು, ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಕೂಡಲೇ ಅವನು ಜನರು ಮುಂದೆ ಎದ್ದುನಿಂತು, ತನ್ನ ಹಾಸಿಗೆಯನ್ನು ಹೊತ್ತುಕೊಂಡು ದೇವರನ್ನು ಸ್ತುತಿಸುತ್ತಾ ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತನ್ನಾ ತಾಬೊಡ್ತೊಬ್ ತೊ ಮಾನುಸ್ ತೆಂಚ್ಯಾ ಸಗ್ಳ್ಯಾಂಚ್ಯಾ ಫಿಡ್ಯಾತುಚ್ ಉಟ್ಲೊ, ಅನಿ ಅಪ್ನಿ ನಿಜಲ್ಲೆ ಹಾತ್ರಾನ್ ಘೆವ್ನ್ ದೆವಾಕ್ ಹೊಗ್ಳುನ್ಗೆತ್ ತೊ ಅಪ್ನಾಚ್ಯಾ ಘರಾಕ್ಡೆ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:25
12 ತಿಳಿವುಗಳ ಹೋಲಿಕೆ  

ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು


ತಕ್ಷಣವೇ ಅವನಿಗೆ ಕಣ್ಣುಬಂದವು; ಅವನು ದೇವರನ್ನು ಕೊಂಡಾಡುತ್ತಾ ಆತನ ಹಿಂದೆ ಹೋದನು. ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ದೇವರನ್ನು ಸ್ತುತಿಸಿದರು.


ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.


ಆತನು ಕೈನೀಡಿ ಅವನನ್ನು ಮುಟ್ಟಿ - ನನಗೆ ಮನಸ್ಸುಂಟು; ಶುದ್ಧನಾಗು ಅಂದನು. ಕೂಡಲೆ ಅವನ ಕುಷ್ಠವು ಹೋಯಿತು.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಆಗ ದೇವರು - ಬೆಳಕಾಗಲಿ ಅನ್ನಲು ಬೆಳಕಾಯಿತು.


ಜನರು ಇದನ್ನು ನೋಡಿ ಭಯಪಟ್ಟು ದೇವರು ಮನುಷ್ಯರಿಗೆ ಅಂಥ ಅಧಿಕಾರವನ್ನು ಕೊಟ್ಟದ್ದಕ್ಕೆ ಆತನನ್ನು ಕೊಂಡಾಡಿದರು.


ಅವನು ಎದ್ದು ಕೂಡಲೆ ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟು ಹೋದನು. ಅದಕ್ಕೆ ಎಲ್ಲರು ಬೆರಗಾಗಿ - ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ ಇಲ್ಲವೆಂದು ಹೇಳುತ್ತಾ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು