ಲೂಕ 5:26 - ಕನ್ನಡ ಸತ್ಯವೇದವು J.V. (BSI)26 ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಜನರೆಲ್ಲರೂ ಬಹಳ ಆಶ್ಚರ್ಯಪಟ್ಟು ದೇವರನ್ನು ಸ್ತುತಿಸತೊಡಗಿದರು ಮತ್ತು ದೇವರಲ್ಲಿ ಭಯಭಕ್ತಿಯುಳ್ಳವರಾಗಿ, “ಈ ದಿನ ನಾವು ಆಶ್ಚರ್ಯಕರವಾದ ಸಂಗತಿಯನ್ನು ಕಂಡೆವು!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತೆನಿ ಸಗ್ಳೆ ಜಾನಾ ಎಗ್ದಮ್ ಅಜಾಪ್ ಹೊಲೆ, ಅನಿ “ಕಸ್ಲೆ ಮೊಟೆ ವಿಚಿತ್ರ್ ಅಮಿ ಬಗಟ್ಲ್ಯಾವ್” ಮನುನ್ಗೆತ್ ಭಿಂಯಾನ್ ತೆನಿ ದೆವಾಕ್ ಹೊಗಳ್ಳ್ಯಾನಿ. ಅಧ್ಯಾಯವನ್ನು ನೋಡಿ |