ಲೂಕ 5:29 - ಕನ್ನಡ ಸತ್ಯವೇದವು J.V. (BSI)29 ತರುವಾಯ ಲೇವಿಯು ತನ್ನ ಮನೆಯಲ್ಲಿ ಆತನಿಗೆ ಒಂದು ದೊಡ್ಡ ಔತಣವನ್ನು ಮಾಡಿಸಲು ಸುಂಕದವರೂ ಇತರರೂ ಗುಂಪಾಗಿ ಕೂಡಿ ಅವರ ಸಂಗಡ ಊಟಕ್ಕೆ ಕೂತುಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ತರುವಾಯ ಆ ಲೇವಿ ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ಲೆವಿನ್ ಅಪ್ನಾಚ್ಯಾ ಘರಾತ್ ಜೆಜುಕ್ ಅನಿ ತೆಚ್ಯಾ ತೆರ್‍ಗಿ ವಸುಲಿ ಕರ್‍ತಲ್ಯಾ ವಾಂಗ್ಡಿಯಾಕ್ನಿ, ಅನಿ ದುಸ್ರ್ಯಾ ಲೊಕಾಕ್ನಿ ಮಿಳುನ್ ಎಕ್ ಮೊಟೆ ಜೆವಾನ್ ಥವಲ್ಲ್ಯಾನ್. ಅಧ್ಯಾಯವನ್ನು ನೋಡಿ |