Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:31 - ಕನ್ನಡ ಸತ್ಯವೇದವು J.V. (BSI)

31 ಅದಕ್ಕೆ ಯೇಸು - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೇಸು ಅವರಿಗೆ, “ವೈದ್ಯನ ಅಗತ್ಯವಿರುವುದು ಆರೋಗ್ಯವಂತರಿಗಲ್ಲ, ಕಾಯಿಲೆಯವರಿಗಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತನ್ನಾ ಜೆಜುನ್ “ಜೆ ಕೊನ್ ಆರಾಮ್ ಹಾತ್, ತೆಂಕಾ ವಗ್ದುಳ್ಯಾಚಿ ಗರಜ್ ನಾ. ಜೆ ಕೊನ್ ಶಿಕ್ ಹಾತ್, ತೆಂಕಾ ಎವ್ಡಿಚ್ ತೆಚಿ ಗರಜ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:31
4 ತಿಳಿವುಗಳ ಹೋಲಿಕೆ  

ಯೇಸು ಅದನ್ನು ಕೇಳಿ - ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯುವದಕ್ಕೆ ನಾನು ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಎಂದು ಅವರಿಗೆ ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು