ಲೂಕ 5:4 - ಕನ್ನಡ ಸತ್ಯವೇದವು J.V. (BSI)4 ಮಾತಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ - ಆಳವಾದ ಸ್ಥಳಕ್ಕೆ ದೋಣಿಯನ್ನು ನಡಿಸಿ ಮೀನುಬೇಟೆಗಾಗಿ ನಿಮ್ಮ ಬಲೆಗಳನ್ನು ಹಾಕಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬೋಧನೆ ಮುಗಿದದ್ದೇ ಸಿಮೋನನಿಗೆ, “ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೆಚೆ ಶಿಕ್ವುನ್ ಸರಲ್ಲ್ಯಾ ತನ್ನಾ ಜೆಜುನ್ ಸಿಮಾವಾಕ್,“ಢೊನ್ ಅನಿ ಉಲ್ಲಿಶಿ ಫಿಡೆ ಲೊಟ್ ಉಲ್ಲ್ಯಾಸ್ಯಾ ಖೊಲ್ ಪಾನಿಯಾತ್, ಅನಿ ತಿಯಾ ಅನಿ ತುಜೆ ವಾಂಗ್ಡಿ ತುಮ್ಚಿ ಜಾಳಿ ಘಾಲಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |