Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:6 - ಕನ್ನಡ ಸತ್ಯವೇದವು J.V. (BSI)

6 ಹಾಕಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡು ಅವರ ಬಲೆಗಳು ಹರಿದುಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬೆಸ್ತರು ತಮ್ಮ ಬಲೆಗಳನ್ನು ನೀರಿನೊಳಗೆ ಬೀಸಿದಾಗ, ಅವರ ಬಲೆಗಳು ಹರಿದುಹೋಗುವಷ್ಟು ಮೀನುಗಳು ರಾಶಿರಾಶಿಯಾಗಿ ಬಲೆಗಳಲ್ಲಿ ತುಂಬಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ಜಾಳಿ ಘಾಟ್ಲ್ಯಾನಿ ಅನಿ ತೆಂಕಾ ಭರ್ಪುರ್ ಮಾಸೊಳ್ಯಾ ಗಾವ್ಲ್ಯಾ. ತೆಂಚಿ ಜಾಳಿ ಪಿಂಜುಕ್‍ಯಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:6
8 ತಿಳಿವುಗಳ ಹೋಲಿಕೆ  

ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.


ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.


ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಪಾಲುಗಾರರಿಗೆ - ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು ಅವು ಮುಳುಗುವ ಹಾಗಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು