ಲೂಕ 6:23 - ಕನ್ನಡ ಸತ್ಯವೇದವು J.V. (BSI)23 ಆ ದಿನದಲ್ಲಿ ಸಂತೋಷಪಡಿರಿ, ಕುಣಿದಾಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು ಎಂದು ತಿಳುಕೊಳ್ಳಿರಿ. ಈ ಜನರ ಪಿತೃಗಳು ಪ್ರವಾದಿಗಳಿಗೂ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ಸಮಯದಲ್ಲಿ ಆನಂದಪಡಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು. ಈ ಜನರು ನಿಮಗೆ ಮಾಡಿದಂತೆಯೇ ಅವರ ಪಿತೃಗಳು ಪ್ರವಾದಿಗಳಿಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಆ ದಿನದಲ್ಲಿ ನೀವು ಸಂತೋಷಪಡಿರಿ, ಉಲ್ಲಾಸದಿಂದ ಕುಣಿದಾಡಿರಿ. ಇಗೋ, ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಈ ಜನರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅಶೆ ತುಮ್ಕಾ ಹೊಲ್ಲ್ಯಾ ತನ್ನಾ ಕುಶಿ ಹೊವಾ ಅನಿ ನಾಚಾ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾರ್ ಮೊಟೆ ಭೊಮಾನ್ ತುಮ್ಕಾ ತಯಾರ್ ಹಾಯ್. ತೆಂಚ್ಯಾ ವಾಡ್ ವಡ್ಲಾನಿಬಿ ಪ್ರವಾದ್ಯಾಕ್ನಿ ಅಸೆಚ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |