ಲೂಕ 6:28 - ಕನ್ನಡ ಸತ್ಯವೇದವು J.V. (BSI)28 ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತುಮ್ಚ್ಯಾ ವರ್‍ತಿ ಸರಾಪ್ ಘಾಲ್ತಲ್ಯಾಕ್ನಿ ತುಮಿ ಆಶಿರ್ವಾದ್ ದಿವಾ, ಅನಿ ತುಮ್ಕಾ ವಾಯ್ಟ್ ಕರ್‍ತಲ್ಯಾಂಚ್ಯಾಸಾಟ್ನಿ ಮಾಗ್ನಿ ಕರಾ. ಅಧ್ಯಾಯವನ್ನು ನೋಡಿ |