ಲೂಕ 6:29 - ಕನ್ನಡ ಸತ್ಯವೇದವು J.V. (BSI)29 ನಿನ್ನನ್ನು ಕೆನ್ನೆಯ ಮೇಲೆ ಬಡಿದವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸು; ನಿನ್ನ ಮೇಲಂಗಿಯನ್ನು ಕಸುಕೊಳ್ಳುವವನಿಗೆ ಒಳಂಗಿಯನ್ನೂ ತಡೆಯಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಒಬ್ಬನು ನಿಮ್ಮ ಕೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ. ಒಬ್ಬನು ನಿಮ್ಮ ಮೇಲಂಗಿಯನ್ನು ಕೇಳಿದರೆ, ಅವನಿಗೆ ನಿಮ್ಮ ಒಳಂಗಿಯನ್ನೂ ಕೊಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ತೋರಿಸು. ನಿನ್ನ ಮೇಲಂಗಿಯನ್ನು ತೆಗೆದುಕೊಳ್ಳುವವನಿಗೆ, ನಿನ್ನ ಒಳ ಅಂಗಿಯನ್ನು ಕೊಟ್ಟುಬಿಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಕೊನ್ ತರ್ ತುಮ್ಚ್ಯಾ ಎಕ್ ಗಾಲಾ ವರ್‍ತಿ ಮಾರ್‍ಲ್ಯಾರ್ ಅನಿ ಎಕ್ ಗಾಲಾ ವರ್‍ತಿ ತೆಕಾ ಮಾರುಕ್ ಸೊಡಾ; ಕೊನ್ ತರ್ ತುಮ್ಚಿ ವೈಲಿ ಅಂಗಿ ಕಾಡುನ್ ಘೆವ್‍ಲಾಲ್ಯಾರ್, ತುಮ್ಚಿ ಭುತ್ತುರ್ಲಿ ಅಂಗಿಬಿ ತೆಕಾ ನ್ಹೆವ್ಕ್ ಸೊಡಾ. ಅಧ್ಯಾಯವನ್ನು ನೋಡಿ |