ಲೂಕ 6:30 - ಕನ್ನಡ ಸತ್ಯವೇದವು J.V. (BSI)30 ನಿನ್ನನ್ನು ಬೇಡುವವರೆಲ್ಲರಿಗೆ ಕೊಡು; ನಿನ್ನ ಸೊತ್ತು ಕಸುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಿಮ್ಮನ್ನು ಬೇಡುವ ಪ್ರತಿಯೊಬ್ಬನಿಗೆ ಕೊಡಿ. ಒಬ್ಬನು ನಿಮ್ಮಿಂದ ಏನಾದರೂ ತೆಗೆದುಕೊಂಡಾಗ ಅದನ್ನು ಹಿಂದಕ್ಕೆ ಕೊಡೆಂದು ಕೇಳಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಿನ್ನಿಂದ ಕೇಳುವ ಪ್ರತಿಯೊಬ್ಬರಿಗೂ ಕೊಡು, ನಿನ್ನ ಸೊತ್ತನ್ನು ತೆಗೆದುಕೊಳ್ಳುವವನಿಂದ, ಅವುಗಳನ್ನು ತಿರುಗಿ ಕೇಳಬೇಡ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ತುಮ್ಚೆಕ್ಡೆ ಕಾಯ್ಬಿ ಉಸ್ನೆ ಮಾಗ್ತಲ್ಯಾಕ್ನಿ ದಿವಾ,ಅನಿ ತುಮ್ಚೆಕ್ನಾ ಕೊನ್ಬಿ ಕಾಯ್ತರ್ ಉಸ್ನೆ ಘೆಟಲ್ಲೆ ರ್‍ಹಾಲ್ಯಾರ್ ಪರ್‍ತುನ್ ಮಾಗುನ್ ಘೆವ್‍ನಕಾಶಿ. ಅಧ್ಯಾಯವನ್ನು ನೋಡಿ |