ಲೂಕ 6:33 - ಕನ್ನಡ ಸತ್ಯವೇದವು J.V. (BSI)33 ನಿಮಗೆ ಮೇಲನ್ನು ಮಾಡುವವರಿಗೇ ನೀವು ಮೇಲನ್ನು ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನಿಮಗೆ ಒಳ್ಳೆಯದನ್ನು ಮಾಡುವವರಿಗೇ ನೀವು ಒಳ್ಳೆಯದನ್ನು ಮಾಡಿದರೆ, ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನಿಮಗೆ ಒಳ್ಳೆಯದನ್ನು ಮಾಡುವವರಿಗೆ ನೀವು ಒಳ್ಳೆಯದನ್ನು ಮಾಡಿದರೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ಮಾಡುತ್ತಾರಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಅನಿ ತುಮ್ಕಾ ಬರೆ ಕರ್‍ತಲ್ಯಾಕ್ನಿ ಎವ್ಡೆಚ್ ತುಮಿ ಬರೆ ಕರ್‍ಲ್ಯಾರ್, ತುಮ್ಕಾ ಕಸ್ಲೊ ಆಶಿರ್ವಾದ್ ಗಾವ್ತಾ? ಪಾಪಿ ಲೊಕಾಬಿ ಹೆ ಸಗ್ಳೆ ಕರ್‍ತ್ಯಾತ್! ಅಧ್ಯಾಯವನ್ನು ನೋಡಿ |