ಲೂಕ 6:44 - ಕನ್ನಡ ಸತ್ಯವೇದವು J.V. (BSI)44 ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವದಿಲ್ಲ; ಗಜ್ಜುಗದ ಮೆಳೆಯಲ್ಲಿ ದ್ರಾಕ್ಷೇಹಣ್ಣುಗಳನ್ನು ಕೊಯ್ಯುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಪ್ರತಿಯೊಂದು ಮರದ ಗುಣವು ಅದರ ಫಲದಿಂದಲೇ ಗೊತ್ತಾಗುವುದು. ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನು ಕೀಳುವುದಿಲ್ಲ, ಕಳ್ಳಿ ಗಿಡದಲ್ಲಿ ದ್ರಾಕ್ಷಿಹಣ್ಣುಗಳನ್ನು ಕೊಯ್ಯುಲು ಸಾಧ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಪ್ರತಿಯೊಂದು ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಜನರು ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನಾಗಲಿ ಪೊದೆಗಳಲ್ಲಿ ದ್ರಾಕ್ಷಿಹಣ್ಣುಗಳನ್ನಾಗಲಿ ಪಡೆಯುವುದಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವುದು. ಏಕೆಂದರೆ ಮನುಷ್ಯರು ಮುಳ್ಳುಗಿಡಗಳಲ್ಲಿ ಅಂಜೂರಗಳನ್ನು ಕೀಳುವುದಿಲ್ಲ, ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿಗಳನ್ನು ಕೊಯ್ಯುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಫಳಾಕ್ನಿ ಬಗುನುಚ್ ಝಾಡ್ ಕಸ್ಲೆ ಮನುನ್ ಕಳುನ್ ಯೆತಾ; ಕಾಟ್ಯಾಂಚ್ಯಾ ಝಿಳಿತ್ ಅಂಜುರಾಚಿ ಫಳಾ ಗಾವಿನ್ಯಾತ್, ಕಾಟ್ಯಾಂಚ್ಯಾ ಝಿಳಿತ್ ದರಾಕ್ಷಿಚಿ ಹನ್ನಾ ಗಾವಿನ್ಯಾತ್. ಅಧ್ಯಾಯವನ್ನು ನೋಡಿ |