Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:10 - ಕನ್ನಡ ಸತ್ಯವೇದವು J.V. (BSI)

10 ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರಿಗಿ ಮನೆಗೆ ಹೋಗಿ ಆಳು ಆರೋಗ್ಯವಾಗಿರುವದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ತರುವಾಯ ಆ ಶತಾಧಿಪತಿಯ ಕಡೆಯಿಂದ ಬಂದವರು ತಿರುಗಿ ಮನೆಗೆ ಹೋಗಿ ಆಳು ಸ್ವಸ್ಥನಾಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆಬಿದ್ದಿದ್ದ ಆ ಸೇವಕನು ಸ್ವಸ್ಥನಾಗಿದ್ದುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಅಧಿಕಾರಿಯು ಕಳುಹಿಸಿದ್ದ ಜನರು ಯೇಸುವಿನ ಬಳಿಯಿಂದ ಹಿಂತಿರುಗಿ ಹೋದಾಗ, ಆ ಸೇವಕನಿಗೆ ಆಗಲೇ ಗುಣವಾಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಸೇವಕ ಸ್ವಸ್ಥನಾಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜುಕ್ ಸಾಂಗುಕ್ ಯೆಲ್ಲಿ ಲೊಕಾ ಘರಾಕ್ ಪರ್ತುನ್ ಜಾಯ್‍ ಪತರ್ ಮಟ್ಲ್ಯಾರ್, ತೊ ಸೆವಕ್ ಆರಾಮ್ ಹೊಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:10
6 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಆ ಶತಾಧಿಪತಿಗೆ - ನೀನು ನಂಬಿದಂತೆ ನಿನಗಾಗಲಿ, ಹೋಗು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.


ಯೇಸು ಅವನಿಗೆ - ನಿನ್ನ ಕೈಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ? ನಂಬುವವನಿಗೆ ಎಲ್ಲಾ ಆಗುವದು ಎಂದು ಹೇಳಿದನು.


ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು.


ಯೇಸು ಈ ಮಾತನ್ನು ಕೇಳಿ ಅವನ ವಿಷಯದಲ್ಲಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿರುವ ಗುಂಪನ್ನು ಹಿಂತಿರುಗಿ ನೋಡಿ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.


ಸ್ವಲ್ಪಕಾಲದ ಮೇಲೆ ಆತನು ನಾಯಿನೆಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರೂ ಇನ್ನೂ ಅನೇಕ ಜನರೂ ಹೋಗುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು