ಲೂಕ 7:14 - ಕನ್ನಡ ಸತ್ಯವೇದವು J.V. (BSI)14 ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತನ್ನಾ ಜೆಜು ಫಿಡೆ ಗೆಲೊ, ಅನಿ ಮರ್‍ನಾಚ್ಯಾ ಪೆಟಿಕ್ ಅಪಡ್ಲ್ಯಾನ್, ತನ್ನಾ ಪೆಟಿ ವಾವುನ್ ಘೆಟಲ್ಲಿ ಲೊಕಾ ಇಬೆ ರ್‍ಹಾಲಿ, ತನ್ನಾ ಜೆಜುನ್ “ದಾಂಡ್ಗ್ಯಾ ಮಾನ್ಸಾ, ಮಿಯಾ ತುಕಾ ಸಾಂಗ್ತಾ ವೈರ್ ಉಟ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |