Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:18 - ಕನ್ನಡ ಸತ್ಯವೇದವು J.V. (BSI)

18 ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಅವನಿಗೆ ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೋಹಾನನ ಶಿಷ್ಯರು ನಡೆದ ಸಂಗತಿಗಳನ್ನೆಲ್ಲಾ ಆತನಿಗೆ ತಿಳಿಸಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಡೆದ ಈ ವಿಷಯವೆಲ್ಲ ಯೊವಾನ್ನನಿಗೆ ತನ್ನ ಶಿಷ್ಯರ ಮುಖಾಂತರ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಹಾನನ ಶಿಷ್ಯರು ಈ ಸಂಗತಿಗಳನ್ನೆಲ್ಲಾ ಯೋಹಾನನಿಗೆ ತಿಳಿಸಿದರು. ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಜುವಾಂವಾಚ್ಯಾ ಶಿಸಾನಿ, ತೆಕಾ ಸಗ್ಳಿ ಹಿ ಖಬರ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:18
3 ತಿಳಿವುಗಳ ಹೋಲಿಕೆ  

ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ - ಗುರುವೇ, ಯೊರ್ದನ್‍ಹೊಳೆಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಅವನೂ ಸ್ನಾನ ಮಾಡಿಸುತ್ತಾನೆ, ಅವನ ಬಳಿಗೆ ಎಲ್ಲರು ಹೋಗುತ್ತಾರೆ ಎಂದು ಹೇಳಲು


ಯೋಹಾನನ ಶಿಷ್ಯರು ಬಂದು ಅವನ ಶವವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಯೇಸುವಿನ ಬಳಿಗೆ ಬಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು