ಲೂಕ 7:29 - ಕನ್ನಡ ಸತ್ಯವೇದವು J.V. (BSI)29 ಇದಲ್ಲದೆ ಜನರೆಲ್ಲರೂ ಸುಂಕದವರೂ ಯೋಹಾನನ ಉಪದೇಶವನ್ನು ಕೇಳಿದಾಗ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಂಡದ್ದರಲ್ಲಿ ದೇವರು ನೀತಿವಂತನೆಂದು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೆಕಾ ಆಯ್ಕಲ್ಲೆ ಸಗ್ಳ್ಯಾ ಲೊಕಾನಿ, ಅನಿ ತ್ಯಾತುರುಚ್ ತೆರ್‍ಗಿ ವಸುಲ್ ಕರ್‍ತಲಿ ಲೊಕಾ, ದೆವಾಚ್ಯಾ ಬರ್‍ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊಲ್ಯಾನಿ, ಅನಿ ಜುವಾಂವಾಕ್ನಾ ಬಾಲ್ತಿಮ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |