ಲೂಕ 7:31 - ಕನ್ನಡ ಸತ್ಯವೇದವು J.V. (BSI)31 ಹೀಗಿರುವಲ್ಲಿ ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಈ ಕಾಲದ ಜನರ ಬಗ್ಗೆ ನಾನು ಏನು ಹೇಳಲಿ? ನಾನು ಅವರನ್ನು ಯಾವುದಕ್ಕೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅನಂತರ ಯೇಸು ಜನರಿಗೆ, “ಈ ಕಾಲದ ಜನರನ್ನು, ನಾನು ಯಾವುದಕ್ಕೆ ಹೋಲಿಸಲಿ? ಅವರು ಯಾವುದಕ್ಕೆ ಹೋಲಿಕೆಯಾಗಿದ್ದಾರೆ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಮಾನಾ ಜೆಜುನ್ “ಅತ್ತಾಚ್ಯಾ ಲೊಕಾಕ್ನಿ ಮಿಯಾ ಕೆಕಾ ಸಮಾ ಕರು? ತೆನಿ ಕಾಚೆ ಸರ್ಕೆ ಹಾತ್?” ಅಧ್ಯಾಯವನ್ನು ನೋಡಿ |