ಲೂಕ 7:34 - ಕನ್ನಡ ಸತ್ಯವೇದವು J.V. (BSI)34 ಮನುಷ್ಯಕುಮಾರನು ಬಂದಿದ್ದಾನೆ, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ನೀವು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಮನುಷ್ಯಕುಮಾರನು ಬಂದನು. ಅವನು ಇತರ ಜನರಂತೆ ಊಟಮಾಡುತ್ತಾನೆ ಮತ್ತು ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ನೀವು, ‘ನೋಡಿರಿ! ಅವನೊಬ್ಬ ಹೊಟ್ಟೆಬಾಕ, ಕುಡುಕ! ಸುಂಕವಸೂಲಿಗಾರರು ಮತ್ತು ಇತರ ಕೆಟ್ಟಜನರೇ ಅವನ ಸ್ನೇಹಿತರು!’ ಎನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು, ಆದರೆ ನೀವು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎನ್ನುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಮಾನ್ಸಾಚೊ ಲೆಕ್ ಯೆಲೊ, ಅನಿ ತೆನಿ ಖಾಲ್ಯಾನ್, ಅನಿ ಫಿಲ್ಯಾನ್, ಅನಿ ತುಮಿ “ಭಕಾಸುರ್, ಅನಿ ಫಿದೊಡೊ,ಅನಿ ತೆರ್‍ಗಿ ವಸುಲ್ ಕರ್‍ತಲ್ಯಾಂಚೊ, ಅನಿ ಪಾಪಿ ಲೊಕಾಂಚೊ ವಾಂಗ್ಡಿ!” ಮಟ್ಲ್ಯಾಶಿ. ಅಧ್ಯಾಯವನ್ನು ನೋಡಿ |