ಲೂಕ 7:35 - ಕನ್ನಡ ಸತ್ಯವೇದವು J.V. (BSI)35 ಆದರೆ ಜ್ಞಾನವು ಸಕಲ ಜ್ಞಾನಾವಲಂಬಿಗಳ ಮೂಲಕ ಜ್ಞಾನವೇ ಎಂದು ಗೊತ್ತಾಗುವದು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದರೆ ಜ್ಞಾನವಾದರೋ ತನ್ನ ಎಲ್ಲಾ ಮಕ್ಕಳಿಂದ ಸಮರ್ಥನೆ ಪಡೆದದೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ಜ್ಞಾನವು ತನ್ನ ಕಾರ್ಯಗಳಿಂದಲೇ ತನ್ನನ್ನು ಸಮರ್ಥಿಸಿಕೊಳ್ಳುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೆ ಜ್ಞಾನವನ್ನು ಅನ್ವಯಿಸಿಕೊಳ್ಳುವಾಗಲೇ ಜ್ಞಾನದ ಗುಣಲಕ್ಷಣಗಳು ಸ್ಪಷ್ಟವಾಗಿರುವುದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 “ಖರೆ ದೆವಾಚಿ ಬುದ್ವಂತ್ಕಿ ಜೆ ಕೊನ್ ಮಾನುನ್ ಘೆತ್ಯಾತ್, ತೆಂಕಾ ಖರೆ ಕಾಯ್ ಮನುನ್ ಕಳ್ವುನ್ ಘೆವ್ಕ್ ಹೊತಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |