Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:48 - ಕನ್ನಡ ಸತ್ಯವೇದವು J.V. (BSI)

48 ಆಮೇಲೆ ಆತನು ಅವಳಿಗೆ - ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಬಳಿಕ ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತನ್ನಾ ಜೆಜುನ್ ತ್ಯಾ ಬಾಯ್ಕೊಮನ್ಸಿಕ್ “ತುಜೆ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:48
7 ತಿಳಿವುಗಳ ಹೋಲಿಕೆ  

ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ - ಮಗನೇ, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.


ಆತನು ಅವರ ನಂಬಿಕೆಯನ್ನು ನೋಡಿ - ಅಪ್ಪಾ, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅಂದನು.


ಯಾವದು ಸುಲಭ? ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಡೆ ಅನ್ನುವದೋ?


ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ?


ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಅನ್ನುವದೋ? ಎದ್ದು ನಡೆ ಅನ್ನುವದೋ?


ಹೀಗಿರಲು ನಾನು ಹೇಳುವ ಮಾತೇನಂದರೆ - ಇವಳ ಪಾಪಗಳು ಬಹಳವಾಗಿದ್ದರೂ ಅವು ಕ್ಷವಿುಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷವಿುಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು