Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:11 - ಕನ್ನಡ ಸತ್ಯವೇದವು J.V. (BSI)

11 ಈ ಸಾಮ್ಯದ ಅರ್ಥವೇನಂದರೆ - ಆ ಬೀಜವೆಂದರೆ ದೇವರ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಈ ಸಾಮ್ಯದ ಅರ್ಥ ಹೀಗಿದೆ: ಬೀಜವು ದೇವರ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಆ ಸಾಮ್ಯದ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜುನ್ “ಹ್ಯಾ ಕಾನಿಚೊ ಅರ್ತ್‍ ಕಾಯ್ ಮಟ್ಲ್ಯಾರ್: ಭ್ಹಿಂಯ್ ಮಟ್ಲ್ಯಾರ್ ದೆವಾಚ್ಯಾ ಗೊಸ್ಟಿಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:11
10 ತಿಳಿವುಗಳ ಹೋಲಿಕೆ  

ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸುವ ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವದಿಲ್ಲ.


ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ - ಯಾವನಾದರೂ ಪರಲೋಕರಾಜ್ಯದ ವಾಕ್ಯವನ್ನು ಕೇಳಿ ತಿಳುಕೊಳ್ಳದೆ ಇರುವಲ್ಲಿ ಸೈತಾನನು ಬಂದು ಆ ಮನುಷ್ಯನ ಮನಸ್ಸಿನಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ; ಈ ಮನುಷ್ಯನೇ ಬೀಜ ಬಿದ್ದ ದಾರೀ ಮಗ್ಗುಲಾಗಿರುವವನು.


ಆಮೇಲೆ ಆತನು ಅವರಿಗೆ ಹೇಳಿದ್ದೇನಂದರೆ - ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ನನ್ನ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳುಕೊಂಡೀರಿ?


ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದು ಬಿಡುತ್ತಾನೆ; ಇವರೇ ದಾರಿಯ ಮಗ್ಗುಲಾಗಿರುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು