Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:17 - ಕನ್ನಡ ಸತ್ಯವೇದವು J.V. (BSI)

17 ಪ್ರಕಾಶಕ್ಕೆ ಬಾರದ ಯಾವ ರಹಸ್ಯವೂ ಇಲ್ಲ; ಮತ್ತು ಗೊತ್ತಾಗದೆ ಬೈಲಿಗೆ ಬಾರದೆ ಇರುವಂಥ ಗುಟ್ಟು ಒಂದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಟ್ಟಬಯಲಾಗದ ಮುಚ್ಚುಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ; ಬಯಲಿಗೆ ಬಾರದ ಯಾವ ಗುಟ್ಟೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ಬೆಳಕಿಗೆ ಬಾರದೆ ಇರುವ ರಹಸ್ಯವು ಯಾವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 “ಜೆ ಕಾಯ್ ನಿಪ್ವುನ್ ಥವಲ್ಲೆ ಹಾಯ್ ತೆ ಭಾಯ್ರ್ ಉಗ್ಡುನ್ ಥವ್ನ್ ಹೊತಾ,ಅನಿ ಜೆ ಕಾಯ್ ಧಾಪುನ್ ಥವಲ್ಲೆ ತೆ ಗಾವ್ತಾ, ಅನಿ ಉಗ್ಡುನ್ ಭಾಯ್ರ್ ಹಾನುನ್ ಹೊತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:17
6 ತಿಳಿವುಗಳ ಹೋಲಿಕೆ  

ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ.


ಯಾವದಾಗಲಿ ಪ್ರಕಾಶಕ್ಕೆ ಬರಬೇಕೇ ಹೊರತು ರಹಸ್ಯವಾಗಿರುವದಿಲ್ಲ; ಯಾವದಾಗಲಿ ಬೈಲಿಗೆ ಬರಬೇಕೇ ಹೊರತು ಗುಟ್ಟಾಗಿರುವದಿಲ್ಲ.


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ತನ್ನ ಹಗೆಯನ್ನು ವಂಚನೆಯಿಂದ ಮರೆಮಾಜಿಕೊಂಡಿದ್ದರೂ ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು