ಲೂಕ 8:19 - ಕನ್ನಡ ಸತ್ಯವೇದವು J.V. (BSI)19 ಆತನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿವಿುತ್ತ ಆತನ ಬಳಿಗೆ ಸೇರಲಾರದೆ ಇದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯೇಸುಸ್ವಾಮಿಯ ತಾಯಿ ಹಾಗೂ ಸಹೋದರರು ಯೇಸು ಇದ್ದೆಡೆಗೆ ಬಂದರು. ಆದರೆ ಜನಸಂದಣಿಯ ನಿಮಿತ್ತ ಹತ್ತಿರಕ್ಕೆ ಬರಲಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೇಸುವಿನ ತಾಯಿ ಮತ್ತು ತಮ್ಮಂದಿರು ಆತನನ್ನು ಭೇಟಿಯಾಗಲು ಬಂದರು. ಅಲ್ಲಿ ಬಹಳ ಜನರು ಇದ್ದುದರಿಂದ ಯೇಸುವಿನ ತಾಯಿಯಾಗಲಿ ಆತನ ತಮ್ಮಂದಿರಾಗಲಿ ಆತನ ಬಳಿಗೆ ಹೋಗಲು ಸಾಧ್ಯವಾಗಲಿಲ್ಲ. ಅಲ್ಲಿದ್ದ ಒಬ್ಬನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೇಸುವಿನ ತಾಯಿ ಮತ್ತು ಸಹೋದರರು ಅವರಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಅವರ ಬಳಿಗೆ ಹೋಗಲಾರದೆ ಇದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಜೆಜುಚಿ ಬಾಯ್ ಅನಿ ಭಾವಾ ಜೆಜುಕ್ಡೆ ಯೆಲ್ಲ್ಯಾನಿ, ಖರೆ ಲೊಕಾಂಚ್ಯಾ ದಾಟ್ನಿತ್ ತೆಂಕಾ ಜೆಜುಚ್ಯಾ ಜಗ್ಗೊಳ್ ಯೆವ್ಕ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |