Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:23 - ಕನ್ನಡ ಸತ್ಯವೇದವು J.V. (BSI)

23 ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು; ಅಷ್ಟರಲ್ಲಿ ಬಿರುಗಾಳಿ ಕೆರೆಯ ಮೇಲೆ ಬರಲು ದೋಣಿಯೊಳಗೆ ನೀರು ತುಂಬಿಕೊಂಡದರಿಂದ ಅವರು ಅಪಾಯಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು, ಅಷ್ಟರಲ್ಲಿ ಬಿರುಗಾಳಿ ಸಮುದ್ರದಲ್ಲಿ ಬೀಸಿ ದೋಣಿಯೊಳಗೆ ನೀರು ತುಂಬಿಕೊಂಡದ್ದರಿಂದ ಅವರೆಲ್ಲರು ಅಪಾಯಕ್ಕೆ ಗುರಿಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೋಣಿ ಸಾಗುತ್ತಿದ್ದಾಗ, ಯೇಸು ನಿದ್ರಾವಶರಾದರು. ಅಷ್ಟರಲ್ಲಿ ಸರೋವರದ ಮೇಲೆ ಬಿರುಗಾಳಿ ಎದ್ದಿತು. ದೋಣಿ ನೀರಿನಿಂದ ತುಂಬಿ ಅವರೆಲ್ಲರೂ ಅಪಾಯಕ್ಕೆ ಒಳಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರು ಸರೋವರದ ಮೇಲೆ ದೋಣಿಯಲ್ಲಿ ಹೋಗುತ್ತಿರುವಾಗ ಯೇಸುವಿಗೆ ನಿದ್ದೆ ಹತ್ತಿತು. ಇತ್ತ ಸರೋವರದ ಮೇಲೆ ಬಿರುಗಾಳಿ ಬೀಸತೊಡಗಿತು. ದೋಣಿಯೊಳಗೆ ನೀರು ತುಂಬತೊಡಗಿತು. ದೋಣಿಯಲ್ಲಿದ್ದವರೆಲ್ಲರೂ ಅಪಾಯಕ್ಕೀಡಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅವರು ಪ್ರಯಾಣ ಮಾಡುತ್ತಿದ್ದಾಗ, ಯೇಸು ನಿದ್ರಿಸುತ್ತಿದ್ದರು. ಆಗ ಬಿರುಗಾಳಿಯು ಸರೋವರದ ಮೇಲೆ ಬೀಸಲು, ದೋಣಿಯು ನೀರಿನಿಂದ ತುಂಬಿದ್ದರಿಂದ, ಅವರು ಅಪಾಯಕ್ಕೊಳಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆನಿ ಜಾವ್ನಗೆತ್ ರಾತಾನಾ ಜೆಜುಕ್ ನಿಜ್‍ಲಾಗ್ಲಿ ತನ್ನಾ ಸಮುಂದರಾತ್ ಎಗ್ದಮ್ ಮೊಟೊ ವಾರೊ ಉಟ್ಲೊ, ಅನಿ ಢೊನಿತ್ ಪಾನಿ ಭರುಕ್‍ಲಾಲೆ,ಅಶೆ ತೆನಿ ಮೊಟ್ಯಾ ಅಪಾಯಾತ್ ಪಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:23
13 ತಿಳಿವುಗಳ ಹೋಲಿಕೆ  

ಒಂದಾನೊಂದು ದಿನದಲ್ಲಿ ಆತನು ತನ್ನ ಶಿಷ್ಯರ ಸಂಗಡ ಒಂದು ದೋಣಿಯನ್ನು ಹತ್ತಿ ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಅವರಿಗೆ ಹೇಳಲು ಅವರು ದೋಣಿಯನ್ನು ನೀರಿನೊಳಗೆ ನೂಕಿ ಹೊರಟರು.


ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.


ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ


ಕರ್ತನೇ, ಯಾಕೆ ನಿದ್ರಿಸುತ್ತೀ? ಎಚ್ಚರವಾಗು; ಏಳು, ನಮ್ಮನ್ನು ಬಿಟ್ಟೇಬಿಡಬೇಡ.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು


ಆಗ ಅದ್ರವಿುತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.


ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿದ್ದೇವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು