Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:5 - ಕನ್ನಡ ಸತ್ಯವೇದವು J.V. (BSI)

5 ಬಿತ್ತುವವನು ಬೀಜವನ್ನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು; ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ಬಿತ್ತುವವನು ಬೀಜವನ್ನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದು ತುಳಿಯಲ್ಪಟ್ಟವು, ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲ್ತುಳಿತಕ್ಕೆ ಸಿಕ್ಕಿಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುತ್ತಿರುವಾಗ, ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು; ಅವು ಕಾಲ್ತುಳಿತಕ್ಕೆ ಒಳಗಾದವು, ಆಕಾಶದ ಪಕ್ಷಿಗಳು ಅವುಗಳನ್ನು ಹೆಕ್ಕಿ ತಿಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 “ಎಗ್ದಾ ಎಕ್ ಮಾನುಸ್ ಘವಾಚೆ ಭ್ಹಿಂಯ್, ಪೆರುಕ್ ಗೆಲೊ.ತೊ ಶೆತಾತ್ ಭ್ಹಿಂಯ್ ಸಿಪಡ್ತಾನಾ,ತ್ಯಾತುರ್‍ಲೆ ಉಲ್ಲೆ, ವಾಟೆಚ್ಯಾ ದಂಡೆರ್ ಪಡ್ಲೆ,ತೆ ಉಲ್ಲೆ ಭ್ಹಿಂಯ್ ಲೊಕಾಂಚ್ಯಾ ಪಾಂಯಾತ್ನಿ ಗಾವ್ಲೆ, ಅನಿ ಫಾಂಕ್ರಾನಿ ಯೆವ್ನ್ ತೆ ಖಾವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:5
15 ತಿಳಿವುಗಳ ಹೋಲಿಕೆ  

ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ವಾಕ್ಯವು ಬಿತ್ತಲ್ಪಟ್ಟ ದಾರಿಯ ಮಗ್ಗುಲಾಗಿರುವವರು.


ಆ ಶವಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.


ಅದಕ್ಕಾತನು - ಒಳ್ಳೆಯ ಬೀಜವನ್ನು ಬಿತ್ತುವವನಂದರೆ ಮನುಷ್ಯಕುಮಾರನು;


ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು.


ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ; ಅವರ ಕುಯುಕ್ತಿಯು ವ್ಯರ್ಥವಾದದ್ದೇ.


ಬಹುಜನರು ಗುಂಪುಕೂಡಿರುವಾಗ ಪಟ್ಟಣ ಪಟ್ಟಣದಿಂದ ಜನರು ಆತನ ಬಳಿಗೆ ಬರುತ್ತಿರಲು ಆತನು ಸಾಮ್ಯರೂಪವಾಗಿ ಹೇಳಿದ್ದೇನಂದರೆ -


ಬೇರೆ ಕೆಲವು ಬೀಜ ಬಂಡೆಯ ಮೇಲೆ ಬಿದ್ದವು; ಅವು ಮೊಳೆತು ತ್ಯಾವವಿಲ್ಲದ ಕಾರಣ ಒಣಗಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು